Gallery
- ಕರ್ನಾಟಕ ರಾಜ್ಯ ಸರ್ಕಾರದಿಂದ ನೀಡಿದ 2021-22 ನೇ ಸಾಲಿನ “ಸಹಕಾರ ರತ್ನ” ಪ್ರಶಸ್ತಿಗೆ ಭಾಜನರಾದ ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರುಗಳಾದ ಮಾನ್ಯ ಶ್ರೀ ಬಸವರಾಜಪ್ಪ ಎಸ್. ವಿ. ರವರು ಮತ್ತು ಶ್ರೀ ರಾಮಸ್ವಾಮಿ ಎಸ್.ಎನ್. ರವರನ್ನು ಬ್ಯಾಂಕಿನ ವತಿಯಿಂದ ಸನ್ಮಾನಿಸಿದ ಕ್ಷಣ.
- ದಿನಾಂಕ 18-09-2021 ರಂದು ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಗಣ್ಯರು ಬ್ಯಾಂಕಿನ ಕೇಂದ್ರ ಕಛೇರಿಗೆ ಭೇಟಿ ನೀಡಿದ ಕ್ಷಣ.
- ದಿನಾಂಕ 08-07-2021 ರಂದು ಬ್ಯಾಂಕಿನ ಕೇಂದ್ರ ಕಛೇರಿಯ ನೂತನ ಕಟ್ಟಡದ ಗುದ್ದಲಿ ಪೂಜೆ ಕಾರ್ಯಕ್ರಮ ನಡೆದ ಸಂದರ್ಭ.
- 2021-22 ನೇ ಸಾಲಿನಲ್ಲಿ ಕೋವಿಡ್ ಪಿಡುಗಿನ ವಿರುದ್ಧ ಹೋರಾಡಲು ಕರ್ನಾಟಕ ಸರ್ಕಾರದ ಜೊತೆ ಕೈ ಜೋಡಿಸಿದ ಕ್ಷಣ.
- 2021-22 ನೇ ಸಾಲಿನಲ್ಲಿ ಕೋವಿಡ್ ಪಿಡುಗಿನ ವಿರುದ್ಧ ಹಗಲು ರಾತ್ರಿಯೆನ್ನದೇ ಶ್ರಮಿಸಿದ ಆಶಾ ಕಾರ್ಯಕರ್ತೆಯರಿಗೆ ಬ್ಯಾಂಕಿನ ವತಿಯಿಂದ ಗೌರವ ಧನ ನೀಡುತ್ತಿರುವುದು.
- 2021-22 ನೇ ಸಾಲಿನಲ್ಲಿ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ನಬಾರ್ಡ್ ವತಿಯಿಂದ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಭೆಯನ್ನು ಏರ್ಪಡಿಸಿದ ಸಂದರ್ಭ.
- 2021-22 ನೇ ಸಾಲಿನಲ್ಲಿ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ನಬಾರ್ಡ್ ವತಿಯಿಂದ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಭೆಯನ್ನು ಏರ್ಪಡಿಸಿದ ಸಂದರ್ಭ.